Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ

Updated on: May 10, 2025 | 11:03 PM

ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾಗಿತ್ತು. ಆದರೆ, ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘಿಸುವ ಮೂಲಕ ತನ್ನ ಹಳೇ ಚಾಳಿಯನ್ನು ಮುಂದುವರೆಸಿದ್ದು, ಭಾರತದ ಮೇಲೆ ದಾಳಿ ಮಾಡುತ್ತಿದೆ. ಇದಕ್ಕೆ ಭಾರತ ಕೂಡ ತಕ್ಕ ಪ್ರತ್ಯುತ್ತರ ಕೊಡುತ್ತಿದೆ. ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.

ಪಾಕಿಸ್ತಾನ (Pakistan) ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ (India) ಮೇಲೆ ಮತ್ತೆ ದಾಳಿ ಮಾಡುತ್ತಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ ನೋಡಿ.

Published on: May 10, 2025 11:01 PM