ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ, ಮುತ್ತಿಟ್ಟು ಅಂತಿಮ ವಿದಾಯ ಹೇಳಿದ್ದು ಹೀಗೆ

Updated on: Jun 11, 2025 | 12:00 PM

ಮನುಷ್ಯ ಹಾಗೂ ಪ್ರಾಣಿಗಳ ನಡುವೆ ಭಾವನಾತ್ಮಕ ಸಂಬಂಧ ಹುಟ್ಟಬಹುದು ಅದಕ್ಕೆ ನಾವು ಹೇಗೆ ಪ್ರಾಣಿಗಳೊಂದಿಗೆ ನಡೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗಿರುತ್ತದೆ. ಜಾರ್ಖಂಡ್​ನ ದಿಯೋಗಢದಲ್ಲಿ ಕೋತಿಯೊಂದು ಹನುಮಂತನ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಹೋಗಿ ಅವರಿಗೆ ಮುತ್ತಿಟ್ಟು ಅಂತಿಮ ವಿದಾಯ ಹೇಳಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಕಣ್ಣಂಚಲ್ಲಿ ನೀರು ತರಿಸುತ್ತದೆ. ಕೊನೆಯ ಆಚರಣೆಯವರೆಗೂ ಕೋತಿ ಆ ವ್ಯಕ್ತಿಯ ಮೃತ ದೇಹದ ಪಕ್ಕದಲ್ಲೇ ಇದ್ದಿದ್ದು ಅವರಿಬ್ಬರ ನಡುವಿನ ಬಂಧವನ್ನು ತೋರಿಸುತ್ತದೆ.

ಮನುಷ್ಯ ಹಾಗೂ ಪ್ರಾಣಿಗಳ ನಡುವೆ ಭಾವನಾತ್ಮಕ ಸಂಬಂಧ ಹುಟ್ಟಬಹುದು ಅದಕ್ಕೆ ನಾವು ಹೇಗೆ ಪ್ರಾಣಿಗಳೊಂದಿಗೆ ನಡೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗಿರುತ್ತದೆ. ಜಾರ್ಖಂಡ್​ನ ದಿಯೋಗಢದಲ್ಲಿ ಕೋತಿಯೊಂದು ಹನುಮಂತನ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಹೋಗಿ ಅವರಿಗೆ ಮುತ್ತಿಟ್ಟು ಅಂತಿಮ ವಿದಾಯ ಹೇಳಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಕಣ್ಣಂಚಲ್ಲಿ ನೀರು ತರಿಸುತ್ತದೆ. ಕೊನೆಯ ಆಚರಣೆಯವರೆಗೂ ಕೋತಿ ಆ ವ್ಯಕ್ತಿಯ ಮೃತ ದೇಹದ ಪಕ್ಕದಲ್ಲೇ ಇದ್ದಿದ್ದು ಅವರಿಬ್ಬರ ನಡುವಿನ ಬಂಧವನ್ನು ತೋರಿಸುತ್ತದೆ.ವೈರಲ್ ಆಗಿರುವ ವೀಡಿಯೊದಲ್ಲಿ, ಆಚರಣೆಗಳು ಪ್ರಾರಂಭವಾಗುವ ಮೊದಲು ಕೋತಿ ಮೃತ ದೇಹವನ್ನು ಚುಂಬಿಸುತ್ತಿರುವುದನ್ನು ಕಾಣಬಹುದು. ಕೊನೆಗೆ ದೇಹಕ್ಕೆ ಅಂತ್ಯಸಂಸ್ಕಾರ ನಡೆಸುವವರೆಗೂ ಕೋತಿ ಅಲ್ಲಿಯೇ ಇತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More