ಕೇರಳದಿಂದ ಮಂಗಳೂರಿಗೆ ನೋ ಎಂಟ್ರಿ, ತಲಪಾಡಿ ಬಳಿ ಪೊಲೀಸರಿಂದ ತಡೆ

[lazy-load-videos-and-sticky-control id=”dTwEdLY1ctQ”]ಮಂಗಳೂರು: ಕೇರಳಿಗರು ಪ್ರತಿನಿತ್ಯ ಮಂಗಳೂರು ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೊರಡಿಸಿರುವ ಹಿನ್ನೆಲೆಯಲ್ಲಿ ಕೇರಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಜನರನ್ನ ತಡೆ ಹಿಡಿಯಲಾಗಿದೆ. ಸರ್ಕಾರದ ಆದೇಶದ ಮಾಹಿತಿಯಿಲ್ಲದೇ ಬಂದ ನೂರಾರು ಜನರನ್ನು ಕರ್ನಾಟಕ-ಕೇರಳ ರಾಜ್ಯದ ಗಡಿಭಾಗ ತಲಪಾಡಿಯಲ್ಲಿ ತಡೆಯಲಾಗಿದೆ. ಉದ್ಯೋಗ ಮತ್ತು ವ್ಯಾಪಾರದ ಹಿನ್ನೆಲೆಯಲ್ಲಿ ದಿನದ ಪಾಸ್ ಪಡೆದು ನೂರಾರು ಕೇರಳಿಗರು ಮಂಗಳೂರಿಗೆ ಬಂದು ಹೋಗುತ್ತಿದ್ದರು. ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ದಿನದ ಪಾಸ್ ರದ್ದು ಮಾಡಿದೆ. ಈ ಮಾಹಿತಿ ತಿಳಿಯದೆ […]

ಕೇರಳದಿಂದ ಮಂಗಳೂರಿಗೆ ನೋ ಎಂಟ್ರಿ, ತಲಪಾಡಿ ಬಳಿ ಪೊಲೀಸರಿಂದ ತಡೆ
Follow us
ಆಯೇಷಾ ಬಾನು
|

Updated on:Jul 07, 2020 | 6:18 PM

[lazy-load-videos-and-sticky-control id=”dTwEdLY1ctQ”]ಮಂಗಳೂರು: ಕೇರಳಿಗರು ಪ್ರತಿನಿತ್ಯ ಮಂಗಳೂರು ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೊರಡಿಸಿರುವ ಹಿನ್ನೆಲೆಯಲ್ಲಿ ಕೇರಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಜನರನ್ನ ತಡೆ ಹಿಡಿಯಲಾಗಿದೆ. ಸರ್ಕಾರದ ಆದೇಶದ ಮಾಹಿತಿಯಿಲ್ಲದೇ ಬಂದ ನೂರಾರು ಜನರನ್ನು ಕರ್ನಾಟಕ-ಕೇರಳ ರಾಜ್ಯದ ಗಡಿಭಾಗ ತಲಪಾಡಿಯಲ್ಲಿ ತಡೆಯಲಾಗಿದೆ.

ಉದ್ಯೋಗ ಮತ್ತು ವ್ಯಾಪಾರದ ಹಿನ್ನೆಲೆಯಲ್ಲಿ ದಿನದ ಪಾಸ್ ಪಡೆದು ನೂರಾರು ಕೇರಳಿಗರು ಮಂಗಳೂರಿಗೆ ಬಂದು ಹೋಗುತ್ತಿದ್ದರು. ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ದಿನದ ಪಾಸ್ ರದ್ದು ಮಾಡಿದೆ. ಈ ಮಾಹಿತಿ ತಿಳಿಯದೆ ನೂರಾರು ಜನರು ಕೇರಳದ ಕಾಸರಗೋಡು, ಮಂಜೇಶ್ವರ ಭಾಗದಿಂದ ಆಗಮಿಸಿದ್ದಾರೆ. ಹೀಗಾಗಿ ಕೇರಳ ಪೊಲೀಸರು ಅವರನ್ನು ತಲಪಾಡಿ ಬಳಿ ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಕೆಲ ಕೇರಳಿಗರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಇನ್ನೂ ಕೆಲ ಪ್ರಯಾಣಿಕರು ತಲಪಾಡಿ ಗಡಿಯಲ್ಲಿ ಅಸಹಾಯಕರಂತೆ ನಿಂತಿದ್ದಾರೆ.

Published On - 12:21 pm, Tue, 7 July 20

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!