ತಾವೇ ಕಾರು ಚಲಾಯಿಸಿ ಮೋದಿಯನ್ನು ಹೋಟೆಲ್​ಗೆ ಕರೆದುಕೊಂಡು ಹೋದ ಇಥಿಯೋಪಿಯಾ ಪ್ರಧಾನಿ

Updated on: Dec 16, 2025 | 8:20 PM

PM Modi Ethiopia Visit: ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಮೋದಿ ಅವರನ್ನು ಅಡಿಸ್ ಅಬಾಬಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದಾರೆ. ಬಳಿಕ ತಾವೇ ಕಾರು ಚಲಾಯಿಸಿಕೊಂಡು ಹೋಟೆಲ್‌ಗೆ ಕರೆದೊಯ್ಯುವ ಮೂಲಕ ಪ್ರಧಾನಿ ಮೋದಿಯವರಿಗೆ ವಿಶೇಷ ಆತಿಥ್ಯ ನೀಡಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಕಾರಿನಲ್ಲಿ ಹೋಟೆಲ್‌ಗೆ ಕರೆದೊಯ್ದರು. ಮಾರ್ಗಮಧ್ಯೆ ಅವರು ಪ್ರಧಾನಿ ಮೋದಿಯನ್ನು ವಿಜ್ಞಾನ ವಸ್ತುಸಂಗ್ರಹಾಲಯ ಮತ್ತು ಸ್ನೇಹ ಉದ್ಯಾನವನಕ್ಕೆ ಕರೆದೊಯ್ದರು.

ನವದೆಹಲಿ, ಡಿಸೆಂಬರ್ 16: ಪ್ರಧಾನಿ ನರೇಂದ್ರ ಮೋದಿ (PM Modi Ethiopia Visit) ಇಂದು ಜೋರ್ಡಾನ್​​ ಪ್ರವಾಸ ಮುಗಿಸಿ ಇಥಿಯೋಪಿಯಾಕ್ಕೆ ತೆರಳಿದ್ದಾರೆ. ಈ ವೇಳೆ ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಮೋದಿ ಅವರನ್ನು ಅಡಿಸ್ ಅಬಾಬಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದಾರೆ. ಬಳಿಕ ತಾವೇ ಕಾರು ಚಲಾಯಿಸಿಕೊಂಡು ಹೋಟೆಲ್‌ಗೆ ಕರೆದೊಯ್ಯುವ ಮೂಲಕ ಪ್ರಧಾನಿ ಮೋದಿಯವರಿಗೆ ವಿಶೇಷ ಆತಿಥ್ಯ ನೀಡಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಕಾರಿನಲ್ಲಿ ಹೋಟೆಲ್‌ಗೆ ಕರೆದೊಯ್ದರು. ಮಾರ್ಗಮಧ್ಯೆ ಅವರು ಪ್ರಧಾನಿ ಮೋದಿಯನ್ನು ವಿಜ್ಞಾನ ವಸ್ತುಸಂಗ್ರಹಾಲಯ ಮತ್ತು ಸ್ನೇಹ ಉದ್ಯಾನವನಕ್ಕೆ ಕರೆದೊಯ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Dec 16, 2025 08:09 PM