ಸಂಗೀತಾ, ಕಾರ್ತಿಕ್, ಡ್ರೋನ್ ಪ್ರತಾಪ್ ಇವರಲ್ಲಿ ಯಾರು ಫೇಕ್: ಅವಿನಾಶ್ ಹೇಳಿದ್ದು ಹೀಗೆ

Bigg Boss: ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್​ಬಾಸ್ ಮನೆ ಪ್ರವೇಶಿಸಿದ್ದ ಅವಿನಾಶ್, ಮನೆಯಲ್ಲಿನ ಗಟ್ಟಿ ಸ್ಪರ್ಧಿಗಳಾದ ವಿನಯ್, ಸಂಗೀತಾ, ಪ್ರತಾಪ್ ಹಾಗೂ ಕಾರ್ತಿಕ್ ಅವರಲ್ಲಿ ಯಾರು ಫೇಕ್ ಎಂಬುದರ ಬಗ್ಗೆ ಮಾತನಾಡಿದ್ದಾರೆ.

Follow us
ಮಂಜುನಾಥ ಸಿ.
|

Updated on: Jan 25, 2024 | 4:18 PM

ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್​ಬಾಸ್ (BiggBoss)​ ಮನೆಗೆ ಹೋಗಿದ್ದರು ಅವಿನಾಶ್. ಮನೆಗೆ ಎಂಟ್ರಿ ಕೊಟ್ಟ ಕೂಡಲೇ ವಿನಯ್​ಗೆ ಠಕ್ಕರ್ ಕೊಡುವ ಮಾತನ್ನಾಡಿದ್ದರು. ಆನೆಯನ್ನು ಪಳಗಿಸುವ ಮಾವುತ ನಾನು ಎಂದು ಹೇಳಿದ್ದರು. ಆದರೆ ಅವಿನಾಶ್, ಮನೆಯಲ್ಲಿ ಜೋಕರ್​ನಂಥಾಗಿಬಿಟ್ಟರು. ಕೆಲ ಕಾಲ ಚೆನ್ನಾಗಿಯೇ ಎಂಟರ್ಟೈನ್ ಮಾಡಿದ ಅವಿನಾಶ್ ಬಿಗ್​ಬಾಸ್ ಮನೆಗೆ ಹೋದ ಕೆಲವೇ ವಾರಗಳಲ್ಲಿ ಮನೆಯಿಂದ ಹೊರಗೆ ಬಂದರು. ಇದೀಗ ‘ಜಸ್ಟ್ ಪಾಸ್’ ಸಿನಿಮಾದ ಟ್ರೈಲರ್ ಬಿಡುಗಡೆಗೆ ಬಂದಿದ್ದ ಅವಿನಾಶ್, ಬಿಗ್​ಬಾಸ್ ಮನೆಯಲ್ಲಿ ಸಂಗೀತಾ, ಕಾರ್ತಿಕ್, ವಿನಯ್, ಡ್ರೋನ್ ಪ್ರತಾಪ್ ಇವರುಗಳಲ್ಲಿ ಯಾರು ಫೇಕ್ ಎಂಬುದರ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​