‘ಹೇಸಿಗೆ ಕಾಮಿಡಿ ಇರಬಾರದು’: ತುಕಾಲಿ ಸಂತೋಷ್​ ಬಗ್ಗೆ ಪ್ರಶಾಂತ್​ ಸಂಬರ್ಗಿ ಹೀಗೆ ಹೇಳಿದ್ದೇಕೆ?

ಬಿಗ್ ಬಾಸ್​ ಮನೆಯಲ್ಲಿ ಆಟ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಪ್ರಶಾಂತ್​ ಸಂಬರ್ಗಿ ಅವರಿಗೆ ತಿಳಿದಿದೆ. ದೊಡ್ಮನೆ ಒಳಗಿನ ಆಟವು ಹೊರ ಜಗತ್ತಿನಲ್ಲಿ ಯಾವ ರೀತಿ ಬಿಂಬಿತ ಆಗುತ್ತದೆ ಎಂಬ ಬಗ್ಗೆಯೂ ಅವರಿಗೆ ಅರಿವಿದೆ. ಈ ಸೀಸನ್​ನಲ್ಲಿ ಸ್ಪರ್ಧಿಸುತ್ತಿರುವ ತುಕಾಲಿ ಸಂತೋಷ್​ ಅವರ ಕಾಮಿಡಿ ಸರಿಯಿಲ್ಲ ಎಂದು ಪ್ರಶಾಂತ್​ ಸಂಬರ್ಗಿ ಹೇಳಿದ್ದಾರೆ.

‘ಹೇಸಿಗೆ ಕಾಮಿಡಿ ಇರಬಾರದು’: ತುಕಾಲಿ ಸಂತೋಷ್​ ಬಗ್ಗೆ ಪ್ರಶಾಂತ್​ ಸಂಬರ್ಗಿ ಹೀಗೆ ಹೇಳಿದ್ದೇಕೆ?
| Updated By: ಮದನ್​ ಕುಮಾರ್​

Updated on: Nov 17, 2023 | 2:30 PM

‘ಬಿಗ್​ ಬಾಸ್​ ಕನ್ನಡ’ (Bigg Boss Kannada) ರಿಯಾಲಿಟಿ ಶೋನ ಕಳೆದ ಸೀಸನ್​ನಲ್ಲಿ ಪ್ರಶಾಂತ್​ ಸಂರ್ಬಗಿ ಅವರು ಸ್ಪರ್ಧಿಸಿದ್ದರು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಿರಲಿಲ್ಲ. ಈಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಸ್ಪರ್ಧಿಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಬಿಗ್ ಬಾಸ್​ ಮನೆಯಲ್ಲಿ ಆಟ ಯಾವ ರೀತಿ ನಡೆಯುತ್ತದೆ ಎಂಬ ಬಗ್ಗೆ ಪ್ರಶಾಂತ್​ ಸಂಬರ್ಗಿ (Prashanth Sambargi) ಅವರಿಗೆ ತಿಳಿದಿದೆ. ದೊಡ್ಮನೆ ಒಳಗಿನ ಆಟವು ಹೊರ ಜಗತ್ತಿನಲ್ಲಿ ಯಾವ ರೀತಿ ಬಿಂಬಿತವಾಗುತ್ತದೆ ಎಂಬ ಬಗ್ಗೆಯೂ ಅವರಿಗೆ ಅರಿವಿದೆ. ಈ ಸೀಸನ್​ನಲ್ಲಿ ಸ್ಪರ್ಧಿಸುತ್ತಿರುವ ತುಕಾಲಿ ಸಂತೋಷ್​ (Tukali Santhosh) ಅವರ ಕಾಮಿಡಿ ಸರಿಯಿಲ್ಲ ಎಂದು ಪ್ರಶಾಂತ್​ ಸಂಬರ್ಗಿ ಹೇಳಿದ್ದಾರೆ. ‘ಅತಿಯಾದ ಕಾಮಿಡಿ ಕೂಡ ವಿಷ ಆಗುತ್ತದೆ. ಬ್ಯಾಲೆನ್ಸ್​ ಆದಂತಹ, ಸೂಕ್ಷ್ಮವಾದಂತಹ ಕಾಮಿಡಿ ಇರಬೇಕು. ಎಲ್ಲರೂ ಒಪ್ಪುವಂತಹ ಕಾಮಿಡಿ ಬೇಕು. ಹೇಸಿಗೆ ಬರುವಂತಹ ಕಾಮಿಡಿ ಆಗಿರಬಾರದು’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಕುರಿತು ಕಮಿಷನರ್​ ಹೇಳಿದ್ದಿಷ್ಟು
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಕುರಿತು ಕಮಿಷನರ್​ ಹೇಳಿದ್ದಿಷ್ಟು
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಪಾರ್ಟಿಯಲ್ಲಿ ದರ್ಶನ್, ಚಿಕ್ಕಣ್ಣ ಜೊತೆ ಇದ್ದ ಮತ್ತೋರ್ವ ಹೀರೋ ಇವರೇ ನೋಡಿ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ