ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ

Updated on: May 03, 2025 | 3:25 PM

Sonu Nigam-Roopesh Rajanna: ‘ಸೋನು ನಿಗಂ ತೋರಿಸುತ್ತಿರುವ ದುರಹಂಕಾರಕ್ಕೆ ಇಡೀ ನಾರ್ತ್ ಇಂಡಿಯಾ ದುರಹಂಕಾರಕ್ಕೆ ನಿಮ್ಮನ್ನು ದೂರ ಇಟ್ಟಿದ್ದಾಗ ನಾವು ಕನ್ನಡಿಗರು ಪ್ರೀತಿ ಕೊಟ್ಟಿದ್ದೀವಿ, ಅನ್ನ ಕೊಟ್ಟಿದ್ದೀವಿ, ಆದರೆ ನಮ್ಮನ್ನೆ ಭಯೋತ್ಪಾದಕರು ಎಂದಿರುವ ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ ರೂಪೇಶ್ ರಾಜಣ್ಣ. ವಿಡಿಯೋ ನೋಡಿ...

ಮಾಜಿ ಬಿಗ್​ಬಾಸ್ ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಇಂದು ಫಿಲಂ ಚೇಂಬರ್​ಗೆ ಭೇಟಿ ನೀಡಿ, ಸೋನು ನಿಗಂ ಅನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಿದರು. ‘ಇಡೀ ನಾರ್ತ್ ಇಂಡಿಯಾ ನಿಮ್ಮ ದುರಹಂಕಾರಕ್ಕೆ ನಿಮ್ಮನ್ನು ದೂರ ಇಟ್ಟಿದ್ದಾಗ ನಾವು ಕನ್ನಡಿಗರು ಪ್ರೀತಿ ಕೊಟ್ಟಿದ್ದೀವಿ, ಅನ್ನ ಕೊಟ್ಟಿದ್ದೀವಿ, ಆದರೆ ನಮ್ಮನ್ನೆ ಭಯೋತ್ಪಾದಕರು ಎಂದಿರುವ ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ ರೂಪೇಶ್ ರಾಜಣ್ಣ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More