ತುಮಕೂರು: ಎಂಪಿ ರೇಣುಕಾಚಾರ್ಯ ಕಾಂಗ್ರೆಸ್​ ಸೇರ್ಪಡೆ; ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ತುಮಕೂರು: ಎಂಪಿ ರೇಣುಕಾಚಾರ್ಯ ಕಾಂಗ್ರೆಸ್​ ಸೇರ್ಪಡೆ; ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 27, 2023 | 9:54 PM

ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭೇಟಿ ಕೊಟ್ಟಿದ್ದರು. ಈ ವೇಳೆ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್​ ಸೇರ್ಪಡೆಯಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ ಅವೆಲ್ಲ ದೊಡ್ಡ ಪಟ್ಟಿಯಿದ್ದು, ಅದನ್ನೆಲ್ಲ ಇವಾಗ ಹೇಳೋದು ಬೇಡಾ ಎಂದರು.

ತುಮಕೂರು, ಆ.27: ಇಂದು ತುಮಕೂರು (Tumakuru) ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಭೇಟಿ ಕೊಟ್ಟಿದ್ದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಇಲ್ಲಿ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತೆ. ನಾನು ಅತೀ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದರು. ಇನ್ನು ಇದೇ ವೇಳೆ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್​ ಸೇರ್ಪಡೆಯಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ ಅವೆಲ್ಲ ದೊಡ್ಡ ಪಟ್ಟಿಯಿದ್ದು, ಅದನ್ನೆಲ್ಲ ಇವಾಗ ಹೇಳೋದು ಬೇಡಾ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ