Hubli: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿನ ರಾಹುಲ್ ಗಾಂಧಿಯನ್ನ ಸ್ವಾಗತಿಸಿದ ಜಗದೀಶ್ ಶೆಟ್ಟರ್
ದೆಹಲಿಯಿಂದ-ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿಯವರನ್ನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸ್ವಾಗತಿಸಿದರು.
ಹುಬ್ಬಳ್ಳಿ: ದೆಹಲಿಯಿಂದ-ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿಯವರನ್ನು (Rahul Gandhi) ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ (Hubli-Dharwad Central Constituency) ಕಾಂಗ್ರೆಸ್ (Congress) ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shettar) ಅವರು ಸ್ವಾಗತಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೂಡಲ ಸಂಗಮಕ್ಕೆ ಹೋಗುವ ಹಿನ್ನಲೆ ಹುಬ್ಬಳ್ಳಿ ಏರಪೋರ್ಟ್ಗೆ ಬಂದಿದ್ದರು. ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲಿಂಗಾಯತ ಸಮುದಾಯ ವಿಚಾರದ ಬಗ್ಗೆಯೂ ಚರ್ಚೆ ಆಗಿದೆ. ನಾಳೆ ಹಾನಗಲ್ ಪ್ರಚಾರಕ್ಕೆ ಆಹ್ವಾನಿಸಿದ್ದಾರೆ, ನಾನು ಹೋಗುತ್ತೇನೆ ಎಂದು ತಿಳಿಸಿದರು.
Published on: Apr 23, 2023 02:17 PM
Latest Videos