ಮಹಾಘಟಬಂಧನ್ ಸಭೆ ; ಮಾಜಿ ಸಚಿವ ಆರ್ ಅಶೋಕ್ ಹೇಳಿದಿಷ್ಟು
ಮಹಾಘಟ್ಬಂಧನ ಸಭೆ ಬಗ್ಗೆ ಮಾತನಾಡಿದ ಮಾಜಿ ಸಚಿವ ಆರ್. ಅಶೋಕ್ ‘ ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ. ಅದು ಇಂಡಿಯಾ ಅಲ್ಲ, ಈಸ್ಟ್ ಇಂಡಿಯಾ ಎಂದು ವಿಧಾನಸೌಧದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, ಜು.19: ಮಹಾಘಟ್ಬಂಧನ ಸಭೆ ಬಗ್ಗೆ ಮಾತನಾಡಿದ ಮಾಜಿ ಸಚಿವ ಆರ್. ಅಶೋಕ್(R Ashok) ‘ ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ. ಅದು ಇಂಡಿಯಾ ಅಲ್ಲ, ಈಸ್ಟ್ ಇಂಡಿಯಾ ಎಂದು ವಿಧಾನಸೌಧದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಇದೀಗ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಮುಂದೆ ಹಲವು ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಹಣ ಸಂಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್ಗೆ ಕಳಿಸಲಿದೆ ಎಂದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 19, 2023 01:02 PM
Latest Videos