ಮಹಾಘಟಬಂಧನ್ ಸಭೆ ; ಮಾಜಿ ಸಚಿವ ಆರ್​ ಅಶೋಕ್ ಹೇಳಿದಿಷ್ಟು

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 19, 2023 | 1:13 PM

ಮಹಾಘಟ್​ಬಂಧನ ಸಭೆ ಬಗ್ಗೆ ಮಾತನಾಡಿದ ಮಾಜಿ ಸಚಿವ ಆರ್​. ಅಶೋಕ್​ ‘ ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ. ಅದು ಇಂಡಿಯಾ ಅಲ್ಲ, ಈಸ್ಟ್​ ಇಂಡಿಯಾ ಎಂದು ವಿಧಾನಸೌಧದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, ಜು.19: ಮಹಾಘಟ್​ಬಂಧನ ಸಭೆ ಬಗ್ಗೆ ಮಾತನಾಡಿದ ಮಾಜಿ ಸಚಿವ ಆರ್​. ಅಶೋಕ್(R Ashok)​ ‘ ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ. ಅದು ಇಂಡಿಯಾ ಅಲ್ಲ, ಈಸ್ಟ್​ ಇಂಡಿಯಾ ಎಂದು ವಿಧಾನಸೌಧದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಇದೀಗ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಮುಂದೆ ಹಲವು ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಹಣ ಸಂಗ್ರಹಿಸಿ ಕಾಂಗ್ರೆಸ್​ ಹೈಕಮಾಂಡ್​ಗೆ ಕಳಿಸಲಿದೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 19, 2023 01:02 PM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More