ಸ್ಟ್ರಾಂಗ್ ರೂಮ್ ಬೀಗ ಕಳೆದಿರೋದು ನಾವು ಎಂದೂ ಕೇಳಿಲ್ಲ: ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಮಾಜಿ ಎಂಪಿ ಹೇಳಿದ್ದಿಷ್ಟು
ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ ಬಗ್ಗೆ ಮಾಜಿ ಸಂಸದ ಜಿಎಮ್ ಸಿದ್ದೇಶ್ವರ್ ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ ಅಂತೆಲ್ಲಾ ಹೇಳಿದ್ದಾರೆ.
ದಾವಣಗೆರೆ, (ಮೇ 07): ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South By Election) ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ ಬಗ್ಗೆ ಮಾಜಿ ಸಂಸದ ಜಿಎಮ್ ಸಿದ್ದೇಶ್ವರ್ ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ ಅಂತೆಲ್ಲಾ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

