Exit poll results 2021: ಎಕ್ಸಿಟ್‌ ಪೋಲ್‌ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ

ಸಾಧು ಶ್ರೀನಾಥ್​
|

Updated on: Apr 30, 2021 | 1:34 PM

ಸ್ಟಾಲಿನ್‌ ನೇತೃತ್ವದ ಡಿಎಂಕೆಗೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಯ ಸಿಗುವ ಸಾಧ್ಯತೆ ಇದೆ ಎಂದು ಎಕ್ಸಿಟ್‌ ಪೋಲ್‌ ಫಲಿತಾಂಶ ಹೇಳುತ್ತಿದೆ.

ಎಕ್ಸಿಟ್‌ ಪೋಲ್‌ ಪ್ರಕಾರ ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ
ಭಾರೀ ಕುತೂಹಲ ಮೂಡಿಸಿದ್ದ ತಮಿಳುನಾಡು ವಿಧಾನ ಸಭೆ ಚುನಾವಣೆಯಲ್ಲಿ ಸ್ಟಾಲಿನ್‌ ನೇತೃತ್ವದ ಡಿಎಂಕೆ ಪಕ್ಷ ಹತ್ತು ವರ್ಷಗಳ ನಂತರ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಸ್ಟಾಲಿನ್‌ ನೇತೃತ್ವದ ಡಿಎಂಕೆಗೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಯ ಸಿಗುವ ಸಾಧ್ಯತೆ ಇದೆ ಎಂದು ಎಕ್ಸಿಟ್‌ ಪೋಲ್‌ ಫಲಿತಾಂಶ ಹೇಳುತ್ತಿದೆ.
(Exit poll results 2021: DMK is all set to grab power in Tamilnadu Assembly election)

TV9 Byelection Exit Poll: ಬೆಳಗಾವಿಯಲ್ಲಿ ಬಿಜೆಪಿಯ ಮಂಗಳಾ ಸುರೇಶ್​ ಅಂಗಡಿಗೆ ಗೆಲುವಿನ ಸಾಧ್ಯತೆ