ಆದಾಯಗಿಂತ ಖರ್ಚು ಹೆಚ್ಚಾಗಲಿದೆ, ಇಂದಿನ ದ್ವಾದಶ ರಾಶಿಗಳ ಭವಿಷ್ಯ ತಿಳಿಯಿರಿ
ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಭವಿಷ್ಯವನ್ನು ವಿಡಿಯೋದಲ್ಲಿ ತಿಳಿಸಿದ್ದಾರೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಶುಭಫಲಗಳನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆಗಳು ಮತ್ತು ಶುಭ ದಿಕ್ಕುಗಳನ್ನು ಸಹ ಉಲ್ಲೇಖಿಸಲಾಗಿದೆ. ಕುಟುಂಬ, ಆರ್ಥಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ.
ಬೆಂಗಳೂರು, ಸೆಪ್ಟೆಂಬರ್ 05: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಭಾದ್ರಪದ ಚಾಂದ್ರ ಮಾಸ, ಸಿಂಹ ಸೌರ ಮಾಸ, ಪೂರ್ವಾಫಲ್ಗುಣೀ ಮಹಾನಕ್ಷತ್ರ, ಶುಕ್ರವಾರ, ಶುಕ್ಲ ಪಕ್ಷ, ತ್ರಯೋದಶೀ ತಿಥಿ, ಧನಿಷ್ಠಾ ನಿತ್ಯನಕ್ಷತ್ರ, ಪ್ರೀತಿ ಯೋಗ, ಕೌಲವ ಕರಣ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಮಾಹಿತಿ ನೀಡಿದ್ದಾರೆ.
