Pakistan Mosque Blast: ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ

Updated on: Feb 06, 2026 | 3:40 PM

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 50ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್‌ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸ್ಥಳಕ್ಕೆ ರಕ್ಷಣಾ ತಂಡಗಳು ತಲುಪಿವೆ.ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.

ಇಸ್ಲಾಮಾಬಾದ್, ಫೆಬ್ರವರಿ 06: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ಇಸ್ಲಾಮಾಬಾದ್‌ನ ತರ್ಲೈ ಕಲಾನ್ ಪ್ರದೇಶದ ಖದೀಜಾ ತುಲ್ ಕುಬ್ರಾ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸ್ಥಳಕ್ಕೆ ರಕ್ಷಣಾ ತಂಡಗಳು ತಲುಪಿವೆ.ಸಾವುನೋವುಗಳ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಆದರೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 06, 2026 03:38 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More