ಮುಸ್ಲಿಂ ವಿರೋಧಿ ಪ್ರತಿಭಟನೆ, ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು

Updated on: Mar 08, 2026 | 11:44 AM

ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.

ನ್ಯೂಯಾರ್ಕ್​, ಮಾರ್ಚ್​ 08: ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More