Video: ಎಕ್ಸ್ಪ್ರೆಸ್ವೇನಲ್ಲಿ ಬೈಕ್ ಸ್ಟಂಟ್, ಎರಡೂ ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರೂ ಸಾವು
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್ನಲ್ಲಿ ಸ್ಟಂಟ್ ಮಾಡಲು ಹೋಗಿ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಘಟನೆಯಲ್ಲಿ ಎರಡೂ ಬೈಕ್ ಸವಾರರೂ ಸಾವನ್ನಪ್ಪಿದ್ದಾರೆ. ಎಕ್ಸ್‌ಪ್ರೆಸ್‌ವೇಯಲ್ಲಿ ಎದುರುಬದಿರಿನಿಂದ ಎರಡು ಬೈಕ್ಗಳು ವೇಗವಾಗಿ ಬಂದು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಆಗಸ್ಟ್ 13 ರಂದು ನಡೆದ ಈ ಅಪಘಾತದಲ್ಲಿ 31 ವರ್ಷದ ರೋಹಿತ್ ಮತ್ತು 42 ವರ್ಷದ ಸುಬೋಧ್ ಸಾವನ್ನಪ್ಪಿದ್ದಾರೆ.ಮತ್ತೊಬ್ಬರು ಗಾಯಗೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 15, 2025 02:55 PM
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ