Video: ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ, ಇಬ್ಬರೂ ಸಾವು

Updated on: Aug 15, 2025 | 2:55 PM

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್​​ನಲ್ಲಿ ಸ್ಟಂಟ್ ಮಾಡಲು ಹೋಗಿ ಎರಡು ಬೈಕ್​​ಗಳು ಮುಖಾಮುಖಿ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಘಟನೆಯಲ್ಲಿ ಎರಡೂ ಬೈಕ್ ಸವಾರರೂ ಸಾವನ್ನಪ್ಪಿದ್ದಾರೆ. ಎಕ್ಸ್‌ಪ್ರೆಸ್‌ವೇಯಲ್ಲಿ ಎದುರುಬದಿರಿನಿಂದ ಎರಡು ಬೈಕ್​​ಗಳು ವೇಗವಾಗಿ ಬಂದು ಒಂದಕ್ಕೊಂದು ಡಿಕ್ಕಿ ಹೊಡೆದಿದೆ. ಆಗಸ್ಟ್ 13 ರಂದು ನಡೆದ ಈ ಅಪಘಾತದಲ್ಲಿ 31 ವರ್ಷದ ರೋಹಿತ್ ಮತ್ತು 42 ವರ್ಷದ ಸುಬೋಧ್ ಸಾವನ್ನಪ್ಪಿದ್ದಾರೆ.ಮತ್ತೊಬ್ಬರು ಗಾಯಗೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 15, 2025 02:55 PM