AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿಗೆ ಅದ್ದೂರಿಯಾಗಿ ಸೀಮಂತ: ಆರತಿ ಎತ್ತಿ, ಉಡಿ ತುಂಬಿದ ಮಹಿಳೆಯರು

ಸಾಕು ನಾಯಿಗೆ ಅದ್ದೂರಿಯಾಗಿ ಸೀಮಂತ: ಆರತಿ ಎತ್ತಿ, ಉಡಿ ತುಂಬಿದ ಮಹಿಳೆಯರು

ಸಂಜಯ್ಯಾ ಚಿಕ್ಕಮಠ
| Edited By: |

Updated on:Mar 09, 2026 | 12:10 PM

Share

ಇತ್ತೀಚೆಗೆ ಸಾಕು ಪ್ರಾಣಿಗಳನ್ನು ಮನೆಯವರಂತೆ ಕಾಣುವವರ ಸಂಖ್ಯೆ ಹೆಚ್ಚಿದೆ. ಅವುಗಳ ಲಾಲನೆ ಪಾಲನೆಯ ಜೊತೆಗೆ ವಿಶೇಷ ಬಾಂಧವ್ಯವನ್ನೂ ಜನ ಹೊಂದುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಮುದ್ದಿನ ಸಾಕು ನಾಯಿಗೆ ಕುಟುಂಬಸ್ಥರು ಅದ್ದೂರಿಯಾಗಿ ಸೀಮಂತ ಕಾರ್ಯಕ್ರಮ ಮಾಡಿದ್ದಾರೆ.

ಧಾರವಾಡ, ಮಾರ್ಚ್​​ 09: ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಮುದ್ದಿನ ಸಾಕು ನಾಯಿಗೆ ಕುಟುಂಬಸ್ಥರು ಅದ್ದೂರಿಯಾಗಿ ಸೀಮಂತ ಕಾರ್ಯಕ್ರಮ ಮಾಡಿದ್ದಾರೆ. ಮಹದೇವಿ ನಾಯ್ಕರ್ ಅವರ ಮನೆಯವರು ಗರ್ಭಿಣಿಯಾಗಿದ್ದ ಡಾಬರಮನ್ ತಳಿಯ ಶ್ವಾನಕ್ಕೆ ಮುತ್ತೈದೆಯರನ್ನು ಕರೆಯಿಸಿ ಉಡಿ ತುಂಬಿಸಿದ್ದಾರೆ. ಅನೇಕ ಧಾರ್ಮಿಕ ವಿಧಿ ವಿಧಾನದಂತೆ ಸೀಮಂತ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಗ್ರಾಮದ ಜನರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 09, 2026 12:10 PM
Follow Us