ಸಂಗೀತಾ ಶೃಂಗೇರಿ ಮೇಲಿರೋ ಅಭಿಮಾನ ಎಂಥದ್ದು? ಅದಕ್ಕೆ ಈ ವಿಡಿಯೋನೆ ಸಾಕ್ಷಿ
ಭಾನುವಾರ ಸಂಗೀತಾ ಅಭಿಮಾನಿಗಳನ್ನು ಬೆಂಗಳೂರಲ್ಲಿ ಭೇಟಿ ಮಾಡಿದ್ದಾರೆ. ವಿಜಯನಗರದಲ್ಲಿ ಈ ಭೇಟಿ ನಡೆದಿದೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಫ್ಯಾನ್ಸ್ ಸಂಗೀತಾನ ಭೇಟಿ ಮಾಡಿದ್ದಾರೆ. ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಈ ವೇಳೆ ಮಹಿಳಾ ಅಭಿಮಾನಿಯೋರ್ವರು ಬಂದು ಸಂಗೀತಾನ ತಬ್ಬಿ ಅತ್ತಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಸಂಗೀತಾ ಶೃಂಗೇರಿ (Sangeetha Sringeri) ಅವರ ಅಭಿಮಾನಿ ಬಳಗ ಹಿರಿದಾಗಿದೆ. ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಇದಕ್ಕೆಲ್ಲ ಕಾರಣ ಆಗಿರೋದು ‘ಬಿಗ್ ಬಾಸ್ ಕನ್ನಡ ಸೀಸನ್ 10’. ಈ ಸೀಸನ್ನಲ್ಲಿ ಎರಡನೇ ರನ್ನರ್ ಅಪ್ ಆಗಿ ಸಂಗೀತಾ ಹೊರ ಹೊಮ್ಮಿದರು. ಭಾನುವಾರ (ಫೆಬ್ರವರಿ 11) ಅವರು ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ವಿಜಯನಗರದಲ್ಲಿ ಈ ಭೇಟಿ ನಡೆದಿದೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ಸಂಗೀತಾನ ಭೇಟಿ ಮಾಡಿದ್ದಾರೆ. ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಈ ವೇಳೆ ಮಹಿಳಾ ಅಭಿಮಾನಿಯೋರ್ವರು ಬಂದು ಸಂಗೀತಾನ ತಬ್ಬಿ ಅತ್ತಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ