ಗಿಲ್ಲಿ ಬಳಿ ಲವ್ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?
ಗಿಲ್ಲಿ ನಟ ಬಳಿ ಲವ್ ಟಿಪ್ಸ್ ಕೇಳಿದ್ದಾನೆ ಅಭಿಮಾನಿ. ಮೊದಲೇ ತಮ್ಮ ಲವ್ ಸಕ್ಸಸ್ ಕಾಣದೆ ಗಿಲ್ಲಿ ನಟ ಒದ್ದಾಡುತ್ತಿದ್ದಾರೆ. ಹೀಗಿರುವಾಗ ಅವರು ಎಲ್ಲಿಂದ ಉತ್ತರ ಹೇಳೋಕ ಸಾಧ್ಯ ನೀವೇ ಹೇಳಿ. ಹೀಗಾಗಿ, ನಟನ ಬಳಿ ಉತ್ತರ ನೀಡೋಕೆ ಸಾಧ್ಯವಾಗಿಲ್ಲ. ಈ ಪ್ರಶ್ನಗೆ ಉತ್ತರ ಇಲ್ಲ ಎಂದಿದ್ದಾನೆ.
ಗಿಲ್ಲಿ ನಟ ಅವರು ಗೌರಿ ಕಲ್ಯಾಣ ಧಾರಾವಾಹಿಯ ಸೀರಿಯಲ್ ಸಂತೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರ ಬಳಿ ಅಭಿಮಾನಿಗಳು ಲವ್ ಟಿಪ್ಸ್ ಕೇಳಿದ್ದಾರೆ. ಇದಕ್ಕೆ ಗಿಲ್ಲಿ ನಟ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ನೀನು ನನ್ನ ಬಳಿ ಕೇಳಿದ್ದು ತಪ್ಪು’ ಎಂದು ನೇರವಾಗಿ ಹೇಳಿದ್ದಾರೆ. ಆ ಸಂದರ್ಭದ ಫನ್ ಟಾಕ್ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್

