‘ಅಪ್ಪು’ ಮರು ಬಿಡುಗಡೆ ಬೆನ್ನಲ್ಲೆ, ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
Appu Re release: ಪುನೀತ್ ರಾಜ್ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ಇಂದು (ಮಾರ್ಚ್ 14) ಮರು ಬಿಡುಗಡೆ ಆಗಿದೆ. ಅಭಿಮಾನಿಗಳು ಬಲು ಅದ್ಧೂರಿಯಾಗಿ ಸಿನಿಮಾ ಅನ್ನು ಸ್ವಾಗತಿಸಿದ್ದಾರೆ. ಇದೀಗ ಅಣ್ಣಾವ್ರ ಅಭಿಮಾನಿಗಳು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಬಳಿ ಹೊಸದೊಂದು ಮನವಿ ಮಾಡಿದ್ದಾರೆ.
ಪುನೀತ್ ರಾಜ್ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ಇಂದು (ಮಾರ್ಚ್ 14) ಮರು ಬಿಡುಗಡೆ ಆಗಿದೆ. ಅಭಿಮಾನಿಗಳು ಬಲು ಅದ್ಧೂರಿಯಾಗಿ ಸಿನಿಮಾ ಅನ್ನು ಸ್ವಾಗತಿಸಿದ್ದಾರೆ. ಇದೀಗ ಅಣ್ಣಾವ್ರ ಅಭಿಮಾನಿಗಳು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಬಳಿ ಹೊಸದೊಂದು ಮನವಿ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

