‘ಅಪ್ಪು’ ಮರು ಬಿಡುಗಡೆ ಬೆನ್ನಲ್ಲೆ, ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ

Updated on: Mar 14, 2025 | 7:00 PM

Appu Re release: ಪುನೀತ್ ರಾಜ್​ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ಇಂದು (ಮಾರ್ಚ್ 14) ಮರು ಬಿಡುಗಡೆ ಆಗಿದೆ. ಅಭಿಮಾನಿಗಳು ಬಲು ಅದ್ಧೂರಿಯಾಗಿ ಸಿನಿಮಾ ಅನ್ನು ಸ್ವಾಗತಿಸಿದ್ದಾರೆ. ಇದೀಗ ಅಣ್ಣಾವ್ರ ಅಭಿಮಾನಿಗಳು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಬಳಿ ಹೊಸದೊಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ಇಂದು (ಮಾರ್ಚ್ 14) ಮರು ಬಿಡುಗಡೆ ಆಗಿದೆ. ಅಭಿಮಾನಿಗಳು ಬಲು ಅದ್ಧೂರಿಯಾಗಿ ಸಿನಿಮಾ ಅನ್ನು ಸ್ವಾಗತಿಸಿದ್ದಾರೆ. ಇದೀಗ ಅಣ್ಣಾವ್ರ ಅಭಿಮಾನಿಗಳು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಬಳಿ ಹೊಸದೊಂದು ಮನವಿ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More