ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ

Updated on: Oct 13, 2026 | 4:59 PM

ಚಿತ್ರದುರ್ಗದಲ್ಲಿ ನಡೆಯುತ್ತಿರುವ ಮದಕರಿ ನಾಯಕ ಜಯಂತೋತ್ಸವದಲ್ಲಿ ನಟ ಕಿಚ್ಚ ಸುದೀಪ್ ಭಾಗವಹಿಸಿದ್ದರು. ಮೆಚ್ಚಿನ ನಟರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು, ಬ್ಯಾರಿಕೇಡ್​​ಗಳನ್ನು ದಾಟಿ ಅಭಿಮಾನಿಗಳು ವೇದಿಕೆ ಕಡೆ ನುಗ್ಗಿದರು. ವೇದಿಕೆ ಮೇಲೆ ಸಹ ಕೆಲವಾರು ಅಭಿಮಾನಿಗಳು ನುಗ್ಗಿದ್ದು, ಸೆಲ್ಫಿ ತೆಗೆದುಕೊಳ್ಳಲು ಖುದ್ದು ಸುದೀಪ್ ಅವರನ್ನೇ ಎಳೆದಾಡಿದರು.

ಚಿತ್ರದುರ್ಗದಲ್ಲಿ ನಡೆಯುತ್ತಿರುವ ಮದಕರಿ ನಾಯಕ ಜಯಂತೋತ್ಸವದಲ್ಲಿ ನಟ ಕಿಚ್ಚ ಸುದೀಪ್ (Kichcha Sudeepa) ಭಾಗವಹಿಸಿದ್ದರು. ಮೆಚ್ಚಿನ ನಟರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು, ಬ್ಯಾರಿಕೇಡ್​​ಗಳನ್ನು ದಾಟಿ ಅಭಿಮಾನಿಗಳು ವೇದಿಕೆ ಕಡೆ ನುಗ್ಗಿದರು. ವೇದಿಕೆ ಮೇಲೆ ಸಹ ಕೆಲವಾರು ಅಭಿಮಾನಿಗಳು ನುಗ್ಗಿದ್ದು, ಸೆಲ್ಫಿ ತೆಗೆದುಕೊಳ್ಳಲು ಖುದ್ದು ಸುದೀಪ್ ಅವರನ್ನೇ ಎಳೆದಾಡಿದರು. ಸುದೀಪ್ ಸಿಟ್ಟಾಗದೆ ಜನರ ಕಡೆ ಕೈಬೀಸಿ, ಅವರ ಉತಸಾಹ ಹೆಚ್ಚಿಸಿದರು. ಸುದೀಪ್ ಅವರನ್ನು ಕಾಣಲು ಭಾರಿ ಸಂಖ್ಯೆಯ ಜನ ಕಾರ್ಯಕ್ರಮದಲ್ಲಿ ನೆರೆದಿದ್ದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More