ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ನಟ ಮಹೇಶ್ ಬಾಬುಗೆ ಕಥೆ ಬರೆದಿದ್ದಾರೆ


ನಿರ್ದೇಶಕ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ನಟ ಮಹೇಶ್ ಬಾಬುಗೆ ಕಥೆ ಬರೆದಿದ್ದಾರೆ: ತೆಲಗುವಿನಲ್ಲಿ ಹಿಟ್ ಚಿತ್ರಗಳನ್ನು ನೀಡಿದ ಸ್ಟಾರ್ ನಿರ್ದೇಶಕ ರಾಜಮೌಳಿ ತೆಲುಗುವಿನ ಅನೇಕ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಆದ್ರೆ ಸೂಪರ್ ಸ್ಟಾರ್ ಮಹೇಶ್ ಬಾಬುಗೆ ರಾಜಮೌಳಿ ಆ್ಯಕ್ಷನ್ ಕಟ್ ಹೇಳಬೇಕು ಎನ್ನುವುದು ಅಭಿಮಾನಿಗಳ ಬಹುದಿನದ ಆಸೆ. ಅಂದಹಾಗೆ, ನಿರ್ದೇಶಕ ರಾಜಮೌಳಿ ನಟ ಮಹೇಶ್ ಬಾಬು ಅವರೊಂದಿಗೆ ಚಿತ್ರ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಚಾರ ಅವರ ಎಲ್ಲಾ ಅಭಿಮಾನಿಗಳಿಗೆ ಖುಷಿ ತಂದಿದೆ. ಅಲ್ಲಿಗೆ RRR ಚಿತ್ರದ ಚಿತ್ರೀಕರಣದಲ್ಲಿರುವ ನಿರ್ದೇಶಕ ರಾಜಮೌಳಿ ಮುಂದಿನ ಸಿನಿಮಾ ನಟ ಮಹೇಶ್ ಬಾಬು ಅವರೊಂದಿಗೆ ಅನ್ನೋದು ಫಿಕ್ಸ್​ ಆದಂತೆ.
(Fans Dream to come true, Mahesh – SS Rajamouli movie to go on floor)

Click on your DTH Provider to Add TV9 Kannada