ಬರೋಬ್ಬರಿ 131 ದಿನಗಳ ಕಾಲ ಜೈಲುವಾಸ ಅನುಭವಿಸಿದ ನಟ ದರ್ಶನ್ ಅವರು ಈಗ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರಿಗೆ ಜಾಮೀನು ಸಿಕ್ಕಿರುವುದು ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ. ಬಳ್ಳಾರಿ ಜೈಲಿನಿಂದ ದರ್ಶನ್ ಅವರು ಕಾರಿನಲ್ಲಿ ಹೊರಟಾಗ ನೂರಾರು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ದರ್ಶನ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಆಸೆಯಿಂದ ಫ್ಯಾನ್ಸ್ ಈ ರೀತಿ ನಡೆದುಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.