ಹೆಗಲ ಮೇಲೆ ಕೂರಿಸಿ ಶಾಸಕ ಎಂಪಿ ರೇಣುಕಾಚಾರ್ಯರಿಗೆ ಭರ್ಜರಿ ಸ್ವಾಗತ ಕೋರಿದ ಅಭಿಮಾನಿಗಳು
ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಚಾಲನೆ ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಎತ್ತಿನ ಗಾಡಿ ಚಲಾಯಿಸಿ ಗಮನ ಸೆಳೆದರು.
ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಗ್ರಾಮದಲ್ಲಿ ಹಮ್ಮಿಕೊಂಡಿರು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಚಾಲನೆ ನೀಡಿದರು. ಹಾಗೂ ಕಾರ್ಯಕ್ರಮದಲ್ಲಿ ಎತ್ತಿನ ಗಾಡಿ ಚಲಾಯಿಸಿ ಗಮನ ಸೆಳೆದರು. ರೇಣುಕಾಚಾರ್ಯ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಹೂಮಳೆ ಸುರಿಸಿ, ಪೂರ್ಣಕುಂಬದೊಂದಿಗೆ ಶಾಸಕರನ್ನು ಬರ ಮಾಡಿಕೊಂಡರು.
Published on: Nov 26, 2022 03:26 PM
Latest Videos