‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಲು ಸಾಂಪ್ರದಾಯಿಕ ಲುಕ್​ನಲ್ಲಿ ಬಂದ ಫ್ಯಾನ್ಸ್

Updated By: ರಾಜೇಶ್ ದುಗ್ಗುಮನೆ

Updated on: Oct 02, 2025 | 1:01 PM

ಸಿನಿಮಾಗಳನ್ನು ನೋಡಲು ಬರುವಾಗ ಟಿಪ್-ಟಾಪ್ ಆಗಿ ರೆಡಿ ಆಗಿ ಬರುವವರನ್ನು ನೋಡಿರುತ್ತೀರಿ. ಆದರೆ, ಇಲ್ಲೊಬ್ಬರು ಸಿನಿಮಾ ನೋಡಲು ಸಾಂಪ್ರದಾಯಿಕ ಉಡುಗೆ ತೊಟ್ಟು ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ .

‘ಕಾಂತಾರ: ಚಾಪ್ಟರ್ 1’ ಸಿನಿಮಾ ಎಲ್ಲ ಕಡೆಗಳಲ್ಲೂ ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿದೆ. ಇದು ಕಾಂತಾರ ಸಿನಿಮಾದ ಪ್ರೀಕ್ವೆಲ್. ಸಿನಿಮಾ ಜನರಿಗೆ ಇಷ್ಟ ಆಗುತ್ತಿದೆ. ವಿಶೇಷ ಎಂದರೆ ಕೊಪ್ಪಳದಲ್ಲಿ ಜನರು ಸಾಂಪ್ರದಾಯಿಕ ಉಡುಗೆಯಲ್ಲಿ ಸಿನಿಮಾ ನೋಡಲು ಬಂದಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.