ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ ಅವರು ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ವಿಡಿಯೋ ಇಲ್ಲಿದೆ ನೋಡಿ..
ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ತ್ರಿಶಾ ಮತ್ತು ವಿಜಯ್ ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅವರ ಬಗ್ಗೆ ಅನೇಕ ಗಾಸಿಪ್ಗಳು ಇವೆ. ಆದರೆ ಅವುಗಳಿಂದ ಅವರಿಬ್ಬರು ತಲೆ ಕೆಡಿಸಿಕೊಂಡಿಲ್ಲ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದ ತ್ರಿಶಾ ಅವರು ವಾಪಸ್ ತೆರಳುವಾಗ ಅವರಿಗೆ ಭದ್ರತೆ ನೀಡಲಾಯಿತು. ತ್ರಿಶಾ (Trisha Krishnan) ಅವರನ್ನು ನೋಡಲು ಅಭಿಮಾನಿಗಳು ಮುತ್ತಿಕೊಂಡಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


