ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ, ಮೆರಗು ನೀಡಿದ ಮಂಗಳವಾದ್ಯಗಳು
ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ ಮೊದಲ ದಿನ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ರೈತರ, ಹಸುಗಳಿಗೆ ಅಲಂಕಾರ ಮಾಡಿ ನೇಗಿಲು ಹೂಡಿ ಉಳುಮೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಸಾಂಕೇತಿಕವಾಗಿ ಸಾಮೂಹಿಕವಾಗಿ ಮಂಗಳವಾದ್ಯಗಳೊಂದಿಗೆ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಶುರು ಮಾಡಿದ್ದಾರೆ.
ಹಾಸನ, (ಮಾರ್ಚ್ 19): ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ (Ugadi Festival) ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ ಮೊದಲ ದಿನ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಹಾಸನ (Hassan) ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ರೈತರ, ಹಸುಗಳಿಗೆ ಅಲಂಕಾರ ಮಾಡಿ ನೇಗಿಲು ಹೂಡಿ ಉಳುಮೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಸಾಂಕೇತಿಕವಾಗಿ ಸಾಮೂಹಿಕವಾಗಿ ಮಂಗಳವಾದ್ಯಗಳೊಂದಿಗೆ ಹೊನ್ನಾರು ಕಟ್ಟಿ ಕೃಷಿ ಚಟುವಟಿಕೆ ಶುರು ಮಾಡಿದ್ದಾರೆ.
Follow Us
Latest Videos
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
