ಕೆಂಪುಕೋಟೆ ಬಳಿಯೇ ಸ್ಫೋಟ: ಒಂದೊಂದು ದೃಶ್ಯವೂ ಭಯಾನಕ!

Updated on: Nov 10, 2025 | 9:46 PM

ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ 1 ಬಳಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಛಿದ್ರವಾಗಿ ರಸ್ತೆ ತುಂಬಾ ಬಿದ್ದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಭೀಕರ ಸ್ಫೋಟದ ದೃಶ್ಯ ಭಯಾನಕವಾಗಿದೆ. ವಿಡಿಯೋ ನೋಡಿ.

ದೆಹಲಿ, ನವೆಂಬರ್​ 10: ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ 1 ಬಳಿ ಸಂಭವಿಸಿದ ಭೀಕರ ಕಾರು ಸ್ಫೋಟದಲ್ಲಿ (blast) ಎಂಟಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಒಂದೊಂದು ದೃಶ್ಯವೂ ಭೀಕರವಾಗಿವೆ. ವಾಹನಗಳು ಹೊತ್ತಿ ಉರಿದಿವೆ. ದೇಹಗಳು ಛಿದ್ರವಾಗಿ ಬಿದ್ದಿವೆ. ಬೆಚ್ಚಿಬಿದ್ದ ಜನ ಎದ್ನೋಬಿದ್ನೋ ಅಂತಾ ಓಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಭೀಕರ ಸ್ಫೋಟದ ದೃಶ್ಯ ಹೇಗಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Nov 10, 2025 09:45 PM