Video: ಪೇಪರ್ ರೋಲ್ ತಯಾರಿಸುವ ಯಂತ್ರದಲ್ಲಿ ಸಿಲುಕಿ ಕಾರ್ಮಿಕ ಸಾವು

Updated on: May 27, 2026 | 9:39 AM

ಪೇಪರ್ ರೋಲ್ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರ್ಮಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಘಟಕದ ಒಳಗಿದ್ದ ಚಲಿಸುವ ಕನ್ವೇಯರ್ ಬೆಲ್ಟ್ ಒಂದಕ್ಕೆ ಕಾರ್ಮಿಕ ಸಿಲುಕಿಕೊಂಡು ಈ ಅವಘಡ ಸಂಭವಿಸಿದೆ. ಅವರ ಬಟ್ಟೆ ಕನ್ವೇಯರ್‌ನ ರೋಲರ್‌ಗಳ ನಡುವೆ ಸಿಲುಕಿಕೊಂಡಿದ್ದರಿಂದ,ಆ ಹಾಳೆಗಳ ಜತೆ ಅವರನ್ನು ಕೂಡ ಯಂತ್ರ ಎಳೆದಿದೆ. ಪರಿಣಾಮವಾಗಿ, ಕಾಗದದ ಹಾಳೆಗಳನ್ನು ಸಂಸ್ಕರಿಸುವ ಭಾರೀ ಯಂತ್ರೋಪಕರಣಗಳ ನಡುವೆ ಸಿಲುಕಿ ಅವರು ನಜ್ಜುಗುಜ್ಜಾಗಿದ್ದಾರೆ.

ಪೇಪರ್ ರೋಲ್ ತಯಾರಿಸುವ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರ್ಮಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಘಟಕದ ಒಳಗಿದ್ದ ಚಲಿಸುವ ಕನ್ವೇಯರ್ ಬೆಲ್ಟ್ ಒಂದಕ್ಕೆ ಕಾರ್ಮಿಕ ಸಿಲುಕಿಕೊಂಡು ಈ ಅವಘಡ ಸಂಭವಿಸಿದೆ. ಅವರ ಬಟ್ಟೆ ಕನ್ವೇಯರ್‌ನ ರೋಲರ್‌ಗಳ ನಡುವೆ ಸಿಲುಕಿಕೊಂಡಿದ್ದರಿಂದ,ಆ ಹಾಳೆಗಳ ಜತೆ ಅವರನ್ನು ಕೂಡ ಯಂತ್ರ ಎಳೆದಿದೆ. ಪರಿಣಾಮವಾಗಿ, ಕಾಗದದ ಹಾಳೆಗಳನ್ನು ಸಂಸ್ಕರಿಸುವ ಭಾರೀ ಯಂತ್ರೋಪಕರಣಗಳ ನಡುವೆ ಸಿಲುಕಿ ಅವರು ನಜ್ಜುಗುಜ್ಜಾಗಿದ್ದಾರೆ.  ಸ್ಥಳದಲ್ಲಿದ್ದ ಇತರ ಸಿಬ್ಬಂದಿ ತಕ್ಷಣವೇ ಧಾವಿಸಿ ಬಂದರಾದರೂ, ಯಂತ್ರದ ತೀವ್ರ ಒತ್ತಡಕ್ಕೆ ಸಿಲುಕಿದ್ದ ಕಾರ್ಮಿಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೈಗಾರಿಕಾ ವಲಯದಲ್ಲಿ ಸುರಕ್ಷತಾ ನಿಯಮಗಳ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದ್ದು, ಸದ್ಯ ತನಿಖೆ ಪ್ರಗತಿಯಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More