Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
ಟಿವಿ9 ಕನ್ನಡದ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಮಾಹಿತಿ ನೀಡಿದ್ದಾರೆ. ಜೊತೆಗೆ, ರಾಹುಕಾಲ, ಸಂಕಲ್ಪ ಕಾಲ, ಸರ್ವಸಿದ್ದಿಕಾಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಪೂರ್ಣ ವಿವರಗಳಿಗೆ ವಿಡಿಯೋ ನೋಡಿ.
ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ: ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ವೈಧೃತಿ, ಕರಣ : ಭದ್ರ, ಸೂರ್ಯೋದಯ – 07 – 00 am, ಸೂರ್ಯಾಸ್ತ– 06 – 33 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:07 – 18:34, ಯಮಘಂಡ ಕಾಲ 12:47 – 14:14, ಗುಳಿಕ ಕಾಲ 15:40 – 17:07.
ಇಂದು ಭಾನುವಾರ, 09-2-2025 ರ 12 ರಾಶಿಗಳ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿವರವಾಗಿ ತಿಳಿಸಿದ್ದಾರೆ. ಜೊತೆಗೆ, ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಬೇಕು, ಏನಾದರೂ ಸಮಸ್ಯೆ ಇದ್ದಲ್ಲಿ ಅದಕ್ಕೆ ಪರಿಹಾರವಾಗಿ ಏನು ಮಾಡಬೇಕು, ಯಾವ ದೇವರನ್ನು ಆರಾಧಿಸಬೇಕು ಎಂಬುದನ್ನು ಕೂಡ ತಿಳಿಸಿಕೊಟ್ಟಿದ್ದಾರೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

