Daily Horoscope: ಶುಕ್ರವಾರ ಈ ರಾಶಿಯವರಿಗೆ 7 ಗ್ರಹಗಳ ಶುಭಫಲವಿದೆ

Updated on: Feb 07, 2025 | 6:46 AM

ಟಿವಿ9 ಕನ್ನಡದ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಜೊತೆಗೆ, ರಾಹುಕಾಲ, ಸಂಕಲ್ಪ ಕಾಲ, ಸರ್ವಿಸಿದ್ದಿಕಾಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಪೂರ್ಣ ವಿವರಗಳಿಗೆ ಇಲ್ಲಿ ನೀಡಿರುವ ವಿಡಿಯೋ ನೋಡಿ.

ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು: ಶಿಶಿರ, ಸೌರ ಮಾಸ: ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಮಾಘ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಬ್ರಹ್ಮ, ಕರಣ: ಕೌಲವ, ಸೂರ್ಯೋದಯ 7 ಗಂಟೆ, ಸೂರ್ಯಾಸ್ತ 6:33 ನಿಮಿಷಕ್ಕೆ, ಇಂದಿನ ರಾಹು ಕಾಲ ಬೆಳಗ್ಗೆ 11:20 ರಿಂದ 12:47, ಯಮಘಂಡ ಕಾಲ ಮಧ್ಯಾಹ್ನ 3:40 ರಿಂದ ಸಂಜೆ 5:07, ಗುಳಿಕ ಕಾಲ ಬೆಳಗ್ಗೆ 08:27 ರಿಂದ 09:54.

ಇಂದು ಶುಕ್ರವಾರ, 7-2-2025 ರ 12 ರಾಶಿಗಳ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿವರವಾಗಿ ತಿಳಿಸಿದ್ದಾರೆ. ಜೊತೆಗೆ, ಯಾವ ರಾಶಿಯವರು ಯಾವ ಮಂತ್ರವನ್ನು ಪಠಿಸಬೇಕು, ಏನಾದರೂ ಸಮಸ್ಯೆ ಇದ್ದಲ್ಲಿ ಅದಕ್ಕೆ ಪರಿಹಾರವಾಗಿ ಏನು ಮಾಡಬೇಕು, ಯಾವ ದೇವರನ್ನು ಆರಾಧಿಸಬೇಕು ಎಂಬುದನ್ನು ಕೂಡ ತಿಳಿಸಿರುತ್ತಾರೆ.. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.