Video: ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

Video: ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಅಕ್ಷತಾ ವರ್ಕಾಡಿ
|

Updated on: Sep 29, 2024 | 1:02 PM

ಇಸ್ರೇಲ್​​ನ ನಿರಂತರ ಬಾಂಬ್​ ದಾಳಿಯಿಂದ ಲೆಬನಾನ್‌ನ ಹೆಜ್ಬೊಲ್ಲಾ ಉಗ್ರ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದು, ಈ ಕುರಿತು ಸುದ್ದಿ ಓದುವ ಹೊತ್ತಿನಲ್ಲಿ ನೋವು ತಾಳಲಾರದೇ ಸುದ್ದಿ ನಿರೂಪಕಿ ನೇರ ಪ್ರಸಾರದಲ್ಲೇ ಅಳುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಕಳೆದ ಕೆಲ ದಿನಗಳಿಂದ ಇಸ್ರೇಲ್ ಲೆಬನಾನ್ ರಾಜಧಾನಿ ಬೈರುತ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿದ್ದು, ಬಾಂಬ್​ ದಾಳಿಗೆ ಲೆಬನಾನ್‌ನ ಹೆಜ್ಬೊಲ್ಲಾ ಉಗ್ರ ಸಂಘಟನೆ ನಾಯಕ ಹಸನ್ ನಸ್ರಲ್ಲಾ ಸಾವನ್ನಪ್ಪಿದ್ದಾನೆ. ಈ ಕುರಿತು ಬನಾನ್‌ನ ಅಲ್-ಮಯಾದೀನ್ ನ್ಯೂಸ್​ ಚಾನೆಲ್​​ ಸುದ್ದಿ ನೀಡಿದ್ದು, ಈ ವೇಳೆ ನಾಯಕ ಹಸನ್​​ನ ಸಾವಿನ ನೋವು ತಾಳಲಾರದೇ ಸುದ್ದಿ ನಿರೂಪಕಿ ನೇರ ಪ್ರಸಾರದಲ್ಲೇ ಅಳುತ್ತಾ ವಾರ್ತೆ ವಾಚಿಸಿದ್ದಾಳೆ. ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ನೋಡಿ: ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ

Follow us
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ