ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ

Updated on: May 02, 2026 | 9:49 PM

Femina Miss India 2026: ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ವಿಡಿಯೋ ನೋಡಿ...

ಕಾರವಾರ ಶಾಸಕ ಸತೀಶ್ ಸೈಲ್ (Satish Sail) ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾಧ್ವಿ ಅವರು ಸ್ಪರ್ಧೆಯಲ್ಲಿ ತಮಗೆ ತೊಡಿಸಲಾದ ಕಿರೀಟವನ್ನು ದೇವರ ಮುಂದಿರಿಸಿ ಆಶೀರ್ವಾದ ಸಹ ಪಡೆದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 02, 2026 09:46 PM
Follow Us