AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ ಜೋರು

ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ದೊಡ್ಮನೆಯಲ್ಲಿ ಗದ್ದಲ ಜೋರು

ಮದನ್​ ಕುಮಾರ್​
|

Updated on:Dec 16, 2024 | 4:25 PM

Share

ದಿನ ಕಳೆದಂತೆಲ್ಲ ಬಿಗ್ ಬಾಸ್ ಆಟದಲ್ಲಿ ಪೈಪೋಟಿ ಜಾಸ್ತಿ ಆಗುತ್ತಿದೆ. ತಮ್ಮನ್ನು ತಾವು ಉಳಿಸಿಕೊಳ್ಳಲು ಎಲ್ಲರೂ ಕಷ್ಟಪಡುತ್ತಿದ್ದಾರೆ. ಈಗ ನೀಡಿದ ಟಾಸ್ಕ್​ನಲ್ಲಿ ಅಗ್ರೆಷನ್ ಹೆಚ್ಚಾಗಿದೆ. ಟಾಸ್ಕ್ ಆಡುವಾಗ ಭವ್ಯಾ ಗೌಡ ಮತ್ತು ಐಶ್ವರ್ಯಾ ಸಿಂಧೋಗಿ ಅವರು ಜಟ್ಟು ಹಿಡಿದುಕೊಂಡು ಕಿತ್ತಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಆಟದಲ್ಲಿ ದಿನ ಕಳೆದಂತೆಲ್ಲ ಪೈಪೋಟಿ ಜಾಸ್ತಿಯಾಗುತ್ತಿದೆ. ತಮ್ಮನ್ನು ತಾವು ಉಳಿಸಿಕೊಳ್ಳಲು ಎಲ್ಲ ಸ್ಪರ್ಧಿಗಳು ಕಷ್ಟಪಡುತ್ತಿದ್ದಾರೆ. ಈಗ ಎಲ್ಲ ಟಾಸ್ಕ್​ನಲ್ಲಿಯೂ ಅಗ್ರೆಷನ್ ಹೆಚ್ಚಾಗುತ್ತಿದೆ. ಟಾಸ್ಕ್ ಆಡುವಾಗ ಐಶ್ವರ್ಯಾ ಸಿಂಧೋಗಿ ಹಾಗೂ ಭವ್ಯಾ ಗೌಡ ಅವರು ಜಟ್ಟು ಹಿಡಿದುಕೊಂಡು ಕಿತ್ತಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಡಿ.16ರ ಸಂಚಿಕೆಯ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 16, 2024 04:18 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More