‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ
ಬಿಗ್ ಬಾಸ್ ಮನೆಯಲ್ಲಿ ಭವ್ಯಾ ಗೌಡ ಹಾಗೂ ಉಗ್ರಂ ಮಂಜು ಮಧ್ಯೆ ಕಿರಿಕ್ ಆಗಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಭವ್ಯಾ ಗೌಡ ಅವರು ಬಿಗ್ ಬಾಸ್ನಲ್ಲಿ ಇತ್ತೀಚೆಗೆ ಜೋರು ಧ್ವನಿಯಲ್ಲಿ ಮಾತನಾಡುತ್ತಿದ್ದಾರೆ. ಈಗ ಭವ್ಯಾ ಹಾಗೂ ಮಂಜು ಮಧ್ಯೆ ಕಿರಿಕ್ ಆಗಿದೆ. ಟಾಸ್ಕ್ ಸೋತ ಬಳಿಕ ಭವ್ಯಾ ಹಾಗೂ ಮಂಜು ಮಧ್ಯೆ ಮಾತುಕತೆ ನಡೆದಿದೆ. ‘ನಿಮ್ಮ ಗುಣವೇ ಸರಿ ಇಲ್ಲ’ ಎಂದು ಭವ್ಯಾ ಹೇಳಿದ್ದಾರೆ. ‘ಗುಣದ ಬಗ್ಗೆ ಮಾತನಾಡಬೇಡಿ’ ಎಂದು ಮಂಜು ಪ್ರತ್ಯುತ್ತರ ನೀಡಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

