ಚಿಕ್ಕೋಡಿ: ಸೀಟ್‌ಗಾಗಿ ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ಮಧ್ಯೆ ಜಗಳ, ವಿಡಿಯೋ ವೈರಲ್

ಸೀಟ್‌ಗಾಗಿ ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ನಡುವೆ ಜಗಳ ನಡೆದ ಘಟನೆಯೊಂದು ನಡೆದಿದೆ. ಹಿಡಕಲ್ ಡ್ಯಾಂ - ಬೆಳಗಾವಿ ಮಾರ್ಗದ ಬಸ್‌ನಲ್ಲಿ ನಡೆದಿದೆ ಎನ್ನಲಾದ ಈ ಗಲಾಟೆಯ ವಿಡಿಯೋ ವೈರಲ್ ಆಗುತ್ತಿದ್ದು, ಜಗಳದ ವೇಳೆ ಮಹಿಳೆಯೊಬ್ಬಳು ತನ್ನ ಚಪ್ಪಲಿಯಿಂದ ಹೊಡೆಯುವುದನ್ನು ಕಾಣಬಹುದು.

Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Rakesh Nayak Manchi

Updated on: Nov 13, 2023 | 4:44 PM

ಚಿಕ್ಕೋಡಿ, ನ.13: ಸೀಟ್‌ಗಾಗಿ ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ನಡುವೆ ಜಗಳ ನಡೆದ ಘಟನೆಯೊಂದು ನಡೆದಿದೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ – ಬೆಳಗಾವಿ (Belagavi) ಮಾರ್ಗದ ಬಸ್‌ನಲ್ಲಿ ನಡೆದಿದೆ ಎನ್ನಲಾದ ಈ ಗಲಾಟೆಯ ವಿಡಿಯೋ ವೈರಲ್ (Viral Video) ಆಗುತ್ತಿದೆ. ವಿಡಿಯೋದಲ್ಲಿ ಇರುವಂತೆ ನಿಂತುಕೊಂಡ ಮಹಿಳೆ ಮತ್ತು ಬಾಲಕಿ ಹಾಗೂ ಸೀಟ್​ನಲ್ಲಿ ಕುಳಿತುಕೊಂಡ ಮಹಿಳೆ ನಡುವೆ ಜಗಳ ನಡೆದಿದೆ. ಈ ವೇಳೆ ಸೀಟ್​ನಲ್ಲಿದ್ದ ಮಹಿಳೆ ತನ್ನ ಚಪ್ಪಲಿಯಿಂದ ಇಬ್ಬರಿಗೆ ಹೊಡೆದಿದ್ದಾಳೆ. ಈ ವೇಳೆ ಹೊಡೆತ ತಿಂದ ಇಬ್ಬರು ಕಿರುಚಾಡಿ ಕಣ್ಣೀರು ಹಾಕಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪುರುಷ ಪ್ರಯಾಣಿಕರು, ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ