ನಡುರಸ್ತೆಯಲ್ಲೇ ಕೋಲು ಹಿಡಿದು ಮಹಿಳೆಯರ ಹೊಡೆದಾಟ; ಸುತ್ತಲಿನ ಜನ ಕಂಗಾಲು

Updated on: Nov 07, 2024 | 7:31 PM

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಇಬ್ಬರು ಮಹಿಳೆಯರು ಒಬ್ಬರಿಗೊಬ್ಬರು ಕೋಲುಗಳಿಂದ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೋದಲ್ಲಿ ಜನನಿಬಿಡ ಬೀದಿಯಲ್ಲಿ ಸುಮಾರು 8ರಿಂದ 10 ಮಹಿಳೆಯರು ತೀವ್ರ ಜಗಳದಲ್ಲಿ ತೊಡಗಿರುವುದನ್ನು ನೋಡಬಹುದು.

ನೊಯ್ಡಾ: ಉತ್ತರ ಪ್ರದೇಶದ ರಸ್ತೆಯಲ್ಲೇ ಮಹಿಳೆಯರು ಒಬ್ಬರಿಗೊಬ್ಬರು ಕೋಲುಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಾಯಗಳಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗುವವರೆಗೂ ಸ್ಥಳೀಯರು ಸುಮ್ಮನೇ ಇದ್ದರು. ಇಂದು ಉತ್ತರ ಪ್ರದೇಶದ ದೋಘಾಟ್‌ನಲ್ಲಿ ಕ್ಷುಲ್ಲಕ ವಿಷಯಕ್ಕೆ ನಡೆದ ಗಲಾಟೆ ಘರ್ಷಣೆಗೆ ತಿರುಗಿತು. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೋದಲ್ಲಿ ಜನನಿಬಿಡ ಬೀದಿಯಲ್ಲಿ ಸುಮಾರು ಎಂಟರಿಂದ ಹತ್ತು ಮಹಿಳೆಯರು ತೀವ್ರ ಜಗಳದಲ್ಲಿ ತೊಡಗಿರುವುದನ್ನು ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More