ಮಲ್ಟಿಪ್ಲೆಕ್ಸ್ ಟಿಕೆಟ್ ದರದ ಮೇಲೆ ನಿಯಂತ್ರಣ, ಫಿಲ್ಮ್ ಚೇಂಬರ್ ಸಂತಸ
film chamber of commerce Karnataka: ಇದೀಗ ಸಿಎಂ ಸಿದ್ದರಾಮಯ್ಯ ಅವರು ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರದ ಮೇಲೆ ನಿಯಂತ್ರಣ ಹೇರಿದ್ದಾರೆ. ಫಿಲಂ ಚೇಂಬರ್ ಹಲವು ವರ್ಷಗಳಿಂದಲೂ ಮಲ್ಟಿಪ್ಲೆಕ್ಸ್ ದರಗಳ ಮೇಲೆ ನಿಯಂತ್ರಣ ಹೇರಬೇಕೆಂದು ಒತ್ತಾಯಿಸುತ್ತಾ ಬರುತ್ತಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರ ಘೋಷಣೆ ಬಗ್ಗೆ ಫಿಲಂ ಚೇಂಬರ್ ಗೌರವ ಕಾರ್ಯದರ್ಶಿ ಕುಶಾಲ್ ಮಾತನಾಡಿದ್ದಾರೆ. ವಿಡಿಯೋ ನೋಡಿ...
ಎಲ್ಲ ಚಿತ್ರಮಂದಿರಗಳಲ್ಲಿಯೂ ಒಂದೇ ರೀತಿಯ ಬೆಲೆ ಇರಬೇಕು, ವಿಶೇಷವಾಗಿ ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರದ ಮೇಲೆ ನಿಯಂತ್ರಣ ಹೇರಬೇಕು ಎಂಬುದು ಕನ್ನಡ ಸಿನಿಮಾ ಪ್ರೇಮಿಗಳು ಹಾಗೂ ಕನ್ನಡ ಚಿತ್ರರಂಗದವರ ಬಹುಸಮಯದ ಬೇಡಿಕೆ ಆಗಿತ್ತು. ಫಿಲಂ ಚೇಂಬರ್ನ ಸದಸ್ಯರು ಕೆಲ ತಿಂಗಳ ಹಿಂದೆ ಸಿಎಂ ಅವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಸಲ್ಲಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮಲ್ಟಿಪ್ಲೆಕ್ಸ್ಗಳ ಟಿಕೆಟ್ ದರದ ಮೇಲೆ ನಿಯಂತ್ರಣ ಹೇರಿದ್ದಾರೆ. ಈ ಬಗ್ಗೆ ಫಿಲಂ ಚೇಂಬರ್ ಗೌರವ ಕಾರ್ಯದರ್ಶಿ ಕುಶಾಲ್ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 07, 2025 06:05 PM