ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

Updated on: Feb 01, 2026 | 8:08 PM

Karnataka film chamber of commerce: ಜಯಮಾಲ ಅವರು ಫಿಲಂ ಚೇಂಬರ್​​ನ ಮೊದಲ ಮಹಿಳಾ ಅಧ್ಯಕ್ಷೆ ಆಗಿದ್ದು, ನಿನ್ನೆ (ಜ.31) ನಡೆದ ಚುನಾವಣೆಯಲ್ಲಿ ಎರಡನೇ ಬಾರಿ ಫಿಲಂ ಚೇಂಬರ್​​ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಇಂದು ಪದಗ್ರಹಣ ಮಾಡಿದ ಜಯಮಾಲ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಮುಂದಿನ ಯೋಜನೆಗಳು, ತರಲಿರುವ ಬದಲಾವಣೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ....

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka film chamber of commerce) ಅಧ್ಯಕ್ಷ ಸೇರಿದಂತೆ ಇನ್ನೂ ಕೆಲವು ಸ್ಥಾನಗಳಿಗೆ ನಿನ್ನೆ (ಜನವರಿ 31) ಮತದಾನ ನಡೆದಿದ್ದು, ಹಿರಿಯ ನಟಿ ಜಯಮಾಲ ಅವರು ನೂತನ ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದಾರೆ. ಜಯಮಾಲ ಅವರು ಫಿಲಂ ಚೇಂಬರ್​​ನ ಮೊದಲ ಮಹಿಳಾ ಅಧ್ಯಕ್ಷೆ ಆಗಿದ್ದು, ಎರಡನೇ ಬಾರಿ ಅವರು ಫಿಲಂ ಚೇಂಬರ್​​ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಇಂದು ಪದಗ್ರಹಣ ಮಾಡಿದ ಜಯಮಾಲ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ತಮ್ಮ ಮುಂದಿನ ಯೋಜನೆಗಳು, ತರಲಿರುವ ಬದಲಾವಣೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ