AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇತನ್ ಅಹಿಂಸ ಭಾರತೀಯನೇ ಅಲ್ಲ: ನಟಿ ಜಯಮಾಲಾ

ಚೇತನ್ ಅಹಿಂಸ ಭಾರತೀಯನೇ ಅಲ್ಲ: ನಟಿ ಜಯಮಾಲಾ

ಮಂಜುನಾಥ ಸಿ.
|

Updated on: Apr 28, 2026 | 4:56 PM

Share

Chethan Ahimsa controversy: ಅಣ್ಣಾವ್ರ ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಒಮ್ಮೆ ಕ್ಷಮಾಪಣೆ ಕೇಳಿ ಮತ್ತೆ ಹಳೆ ವರಸೆ ಮುಂದುವರೆಸಿರುವ ಚೇತನ್ ಅಹಿಂಸ ವಿರುದ್ಧ ಹಲವು ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು, ಅಭಿಮಾನಿ ಸಂಘಗಳ ಸದಸ್ಯರು ಫಿಲಂ ಚೇಂಬರ್ ಎದುರು ಪ್ರತಿಭಟನೆ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರಿಗೆ ದೂರು ಸಹ ನೀಡಿದ್ದಾರೆ.

ಡಾ ರಾಜ್​ಕುಮಾರ್ (Dr Rajkumar) ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಒಮ್ಮೆ ಕ್ಷಮಾಪಣೆ ಕೇಳಿ ಮತ್ತೆ ಹಳೆ ವರಸೆ ಮುಂದುವರೆಸಿರುವ ಚೇತನ್ ಅಹಿಂಸ ವಿರುದ್ಧ ಹಲವು ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು, ಅಭಿಮಾನಿ ಸಂಘಗಳ ಸದಸ್ಯರು ಫಿಲಂ ಚೇಂಬರ್ ಎದುರು ಪ್ರತಿಭಟನೆ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರಿಗೆ ದೂರು ಸಹ ನೀಡಿದ್ದಾರೆ. ಇದೀಗ ಜಯಾಮಾಲಾ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಾಕಿಸ್ತಾನಕ್ಕೆ ಜಯಕಾರ ಹಾಕಿರುವ ಚೇತನ್, ಭಾರತೀಯನೇ ಅಲ್ಲ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us