ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
Karnataka Film Chamber: ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷಗಳಾಗಿವೆ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಆರಂಭದಲ್ಲಿ ಕಟ್ಟಿದವರನ್ನು, ಅದರ ನಂತರ ಚಿತ್ರರಂಗದ ಏಳಿಗೆಗೆ ಶ್ರಮಿಸಿದವರ ಸಾಧನೆಯನ್ನು ನೆನಪು ಮಾಡಿಕೊಂಡರು. ಕನ್ನಡದ ಮೊದಲ ಸಿನಿಮಾದ ನಾಯಕ ಸುಬ್ಬಯ್ಯ ನಾಯ್ಡು ಅವರ ಸೊಸೆ ಗಿರಿಜಾ ಲೋಕೇಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಚಿತ್ರರಂಗ (Sandalwood) 93 ವರ್ಷ ಪೂರೈಸಿದ ಕಾರಣಕ್ಕೆ ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಕಾರ್ಯಕ್ರಮಮ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷಗಳಾಗಿವೆ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಆರಂಭದಲ್ಲಿ ಕಟ್ಟಿದವರನ್ನು, ಅದರ ನಂತರ ಚಿತ್ರರಂಗದ ಏಳಿಗೆಗೆ ಶ್ರಮಿಸಿದವರ ಸಾಧನೆಯನ್ನು ನೆನಪು ಮಾಡಿಕೊಂಡರು. ಕನ್ನಡದ ಮೊದಲ ಸಿನಿಮಾದ ನಾಯಕ ಸುಬ್ಬಯ್ಯ ನಾಯ್ಡು ಅವರ ಸೊಸೆ ಗಿರಿಜಾ ಲೋಕೇಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


