ಬಂದೂಕು ಇಟ್ಟುಕೊಂಡಿದ್ದೇನೆ ಎಂದು ಬೆದರಿಸಲು ಯತ್ನಿಸಿದ: ನಿರ್ಮಾಪಕ ಸತೀಶ್ ವಿರುದ್ಧ ಆರೋಪ

ಗೋವಾಕ್ಕೆ ಪ್ರವಾಸ ಹೋಗಿದ್ದಾಗ ನಿರ್ಮಾಪಕರ ನಡುವೆ ನಡೆದ ಗಲಾಟೆ ಬಗ್ಗೆ ವಿವರ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್​ಎಂ ಸುರೇಶ್, ಸತೀಶ್ ವಿರುದ್ಧ ಬೆದರಿಕೆ ಆರೋಪ ಮಾಡಿದ್ದಾರೆ.

ಬಂದೂಕು ಇಟ್ಟುಕೊಂಡಿದ್ದೇನೆ ಎಂದು ಬೆದರಿಸಲು ಯತ್ನಿಸಿದ: ನಿರ್ಮಾಪಕ ಸತೀಶ್ ವಿರುದ್ಧ ಆರೋಪ
|

Updated on: May 30, 2024 | 6:11 PM

ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ನಿರ್ಮಾಪಕರು ಕೆಲವರ ನಡುವೆ ಗಲಾಟೆ ನಡೆದಿದ್ದು, ನಿರ್ಮಾಪಕ ‘ರಥಾವರ ಮಂಜು’ ಹಾಗೂ ಗಣೇಶ್ ಅವರಿಗೆ ತೀವ್ರ ಪೆಟ್ಟಾಗಿದೆ. ನಿರ್ಮಾಪಕ ಸತೀಶ್ (Producer Sathish) ಎಂಬಾತ ಕುಡಿದ ಮತ್ತಿನಲ್ಲಿ ಈ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಗಲಾಟೆ ಸಂಬಂಧ ಮಾಹಿತಿ ನೀಡಲು ಇಂದು (ಮೇ 30) ಸುದ್ದಿಗೋಷ್ಠಿ ಕರೆದಿದ್ದ ಫಿಲಂ ಚೇಂಬರ್ ಅಧ್ಯಕ್ಷ ಎನ್​ಎಂ ಸುರೇಶ್, ‘ಸತೀಶ್ ರೌದ್ರಾವತಾರ ತೋರಿಸಿದ ರೌಡಿತನ ಮೆರೆದ, ಆತ ಮೊದಲೂ ಸಹ ಏರು ದನಿಯಲ್ಲಿ ಮಾತನಾಡಿ ಶಿಸ್ತು ಉಲ್ಲಂಘಿಸಿದ್ದ, ಈಗ ದೊಡ್ಡದಾಗಿ ಜಗಳ ಮಾಡಿ ಹಲ್ಲೆ ಮಾಡಿದ. ಎಲ್ಲ ನಡೆದು ಗೋವಾದಲ್ಲಿ ಆತನನ್ನು ಮನೆಗೆ ಕಳಿಸುವ ಯತ್ನದಲ್ಲಿರುವಾಗ ನನ್ನ ಬಳಿ ಬಂದೂಕಿಗೆ ತೋರಿಸಲಾ ಎಂದು ನನಗೇ ಬೆದರಿಕೆ ಹಾಕಲು ಯತ್ನಿಸಿದ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?