Filmfare Awards 2022: ಈ ಬಾರಿ ಬೆಂಗಳೂರಲ್ಲಿ ನಡೆಯಲಿದೆ ‘ಫಿಲ್ಮ್ ಫೇರ್’ ಅವಾರ್ಡ್ ಕಾರ್ಯಕ್ರಮ; ನೀವು ತೆರಳಬಹುದು
ಪ್ರತಿಷ್ಠಿತ ಫಿಲ್ಮ್ಫೇರ್ ಅವಾರ್ಡ್ ಕಾರ್ಯಕ್ರಮ ಈ ಬಾರಿ ಬೆಂಗಳೂರಲ್ಲಿ ನಡೆಯಲಿದೆ. ಹಲವು ದಶಕಗಳ ಕಾಲ ಈ ಅವಾರ್ಡ್ ನಡೆದು ಬರುತ್ತಲೇ ಇದೆ. ಆದರೆ, ಕರ್ನಾಟಕದಲ್ಲಿ ಈ ಕಾರ್ಯಕ್ರಮ ನಡೆದಿರಲಿಲ್ಲ.
ಪ್ರತಿಷ್ಠಿತ ಫಿಲ್ಮ್ಫೇರ್ ಅವಾರ್ಡ್ (Film Fare Award) ಕಾರ್ಯಕ್ರಮ ಈ ಬಾರಿ ಬೆಂಗಳೂರಲ್ಲಿ ನಡೆಯಲಿದೆ. ಹಲವು ದಶಕಗಳ ಕಾಲ ಈ ಅವಾರ್ಡ್ ನಡೆದು ಬರುತ್ತಲೇ ಇದೆ. ಆದರೆ, ಕರ್ನಾಟಕದಲ್ಲಿ ಈ ಕಾರ್ಯಕ್ರಮ ನಡೆದಿರಲಿಲ್ಲ. ಆದರೆ, ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿರುವುದು ಖುಷಿ ನೀಡಿದೆ. ಈ ಬಗ್ಗೆ ಕಮರ್ ಫಿಲ್ಮ್ ಫ್ಯಾಕ್ಟರಿ ಕಡೆಯಿಂದ ಮಾಹಿತಿ ಸಿಕ್ಕಿದೆ.
Published on: Oct 08, 2022 07:00 AM