Bigg Boss Kannada: ಬಿಗ್ ಬಾಸ್ ಫಿನಾಲೆಗೆ ಶುರುವಾಯ್ತು ಕೌಂಟ್ಡೌನ್
ಫಿನಾಲೆಗೆ ಕೌಂಟ್ಡೌನ್ ಶುರುವಾಗಿದೆ ಎಂಬುದನ್ನು ತೋರಿಸಲು ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಕಿಚ್ಚ ಸುದೀಪ್ ಅವರು ಈ ವಾರ ಫೈನಲ್ ವೀಕ್ನ ನಿರೂಪಣೆ ಮಾಡಲಿದ್ದಾರೆ.
ನೋಡ ನೋಡುತ್ತಿದ್ದಂತೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆ ಬಂದೇ ಬಿಟ್ಟಿದೆ. ಆರು ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ತುಕಾಲಿ ಸಂತೋಷ್, ವರ್ತೂರು ಸಂತೋಷ್, ವಿನಯ್ ಗೌಡ (Vinay Gowda), ಕಾರ್ತಿಕ್ ಮಹೇಶ್, ಸಂಗೀತಾ ಶೃಂಗೇರಿ ಹಾಗೂ ಡ್ರೋನ್ ಪ್ರತಾಪ್ ಮಧ್ಯೆ ಒಬ್ಬರು ಕಪ್ ಎತ್ತಲಿದ್ದಾರೆ. ಫಿನಾಲೆಗೆ ಕೌಂಟ್ಡೌನ್ ಶುರುವಾಗಿದೆ ಎಂಬುದನ್ನು ತೋರಿಸಲು ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಕಿಚ್ಚ ಸುದೀಪ್ ಅವರು ಈ ವಾರ ಫೈನಲ್ ವೀಕ್ನ ನಿರೂಪಣೆ ಮಾಡಲಿದ್ದಾರೆ. ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಮೂಡಿದೆ. ಅಂದಹಾಗೆ ಈ ಪ್ರೋಮೋದಲ್ಲಿ ತೋರಿಸಿರೋದು ಕಿಚ್ಚನ ಹಳೆಯ ಲುಕ್. ಅವರ ಇಂದಿನ (ಜೂನ್ 27) ಲುಕ್ ನೋಡಲು ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 27, 2024 12:21 PM
Latest Videos