ಚಂದ್ರಶೇಖರ್ ಗುರೂಜಿಯವ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ

ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅನಾರೋಗ್ಯದಿಂದ ಬಳಲುತ್ತಿದ್ದ ಗುರೂಜಿ ಅವರು ಎರಡು ವಾರಗಳ ಹಿಂದೆ ತಮ್ಮ ಎರಡನೇ ಪತ್ನಿಯ ಊರು ಶಿವಮೊಗ್ಗ ಜಿಲ್ಲೆಯ ಹೆಮ್ಮಕ್ಕಿಯಲ್ಲಿ ತಂಗಿ ಕಳೆದ ವಾರವಷ್ಟೇ ಹುಬ್ಬಳ್ಳಿಗೆ ಬಂದಿದ್ದರು.

TV9kannada Web Team

| Edited By: Arun Belly

Jul 06, 2022 | 10:42 AM

ಮಂಗಳವಾರ ಹುಬ್ಬಳ್ಳಿಯ (Hubballi) ಹೋಟೇಲೊಂದರಲ್ಲಿ ಭೀಕರವಾಗಿ ಹತ್ಯೆಗೊಳಗಾದ ಚಂದ್ರಶೇಖರ್ ಗುರೂಜಿ ಅವರ ಅಂತ್ಯಕ್ರಿಯೆ (funeral ceremony) ಇಂದು ಅಂದರೆ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಹುಬ್ಬಳ್ಳಿಯ ಶವಾಗಾರದಿಂದ (mortuary) ಅವರ ದೇಹವನ್ನು ಪಡೆದುಕೊಳ್ಳಲು ಮಂಗಳವಾರ ಬೆಳಗ್ಗೆಯೇ ಶವಾಗಾರದ ಆವರಣಕ್ಕೆ ಆಗಮಿಸಿದ್ದರು. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಅನಾರೋಗ್ಯದಿಂದ ಬಳಲುತ್ತಿದ್ದ ಗುರೂಜಿ ಅವರು ಎರಡು ವಾರಗಳ ಹಿಂದೆ ತಮ್ಮ ಎರಡನೇ ಪತ್ನಿಯ ಊರು ಶಿವಮೊಗ್ಗ ಜಿಲ್ಲೆಯ ಹೆಮ್ಮಕ್ಕಿಯಲ್ಲಿ ತಂಗಿ ಕಳೆದ ವಾರವಷ್ಟೇ ಹುಬ್ಬಳ್ಳಿಗೆ ಬಂದಿದ್ದರು.

ಇದನ್ನೂ ಓದಿ:  Viral Video: ನೀರು ತುಂಬಿದ ರಸ್ತೆ ಗುಂಡಿಯಲ್ಲಿ ಕುರ್ಚಿ ಹಾಕಿ ಕುಳಿತು ಹರಟೆ ಹೊಡೆದ ಜನ; ವಿಡಿಯೋ ವೈರಲ್   

Follow us on

Click on your DTH Provider to Add TV9 Kannada