ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ

[lazy-load-videos-and-sticky-control id=”yc3R2Yy_Vj4″]ಮಂಡ್ಯ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಸಂಬಂಧಿಸಿ ಅನೇಕ ಎಡವಟ್ಟುಗಳನ್ನು ಸಿಬ್ಬಂದಿ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೊಂದು ಮಹಾ ಎಡವಟ್ಟು ನಡೆದಿದೆ. ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸಬಂಧಿಕರಿಗೆ ನೀಡದೆ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ಮಾಡಬೇಕು ಏಕೆಂದರೆ ಸೋಂಕು ಜನರಿಗೆ ಹರಡುತ್ತೆ ಅಂತಾ. ಆದರೆ ಇಲ್ಲಿ ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಮಾಡುತ್ತಿರುವಂತಹ ಘಟನೆ ಮಂಡ್ಯದ ಯತ್ತಗದಹಳ್ಳಿಯಲ್ಲಿ ನಡೆದಿದೆ. ಹೀಗಾಗಿ ಮಂಡ್ಯ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸ್ ಕಾವಲಿನಲ್ಲಿ ಸ್ಲಮ್ ನಿವಾಸಿಗಳಿಗೆ […]

ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jul 08, 2020 | 3:04 PM

[lazy-load-videos-and-sticky-control id=”yc3R2Yy_Vj4″]ಮಂಡ್ಯ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಸಂಬಂಧಿಸಿ ಅನೇಕ ಎಡವಟ್ಟುಗಳನ್ನು ಸಿಬ್ಬಂದಿ ಮಾಡುತ್ತಾ ಬಂದಿದ್ದಾರೆ. ಇದೀಗ ಮತ್ತೊಂದು ಮಹಾ ಎಡವಟ್ಟು ನಡೆದಿದೆ. ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸಬಂಧಿಕರಿಗೆ ನೀಡದೆ ಸಿಬ್ಬಂದಿಯೇ ಅಂತ್ಯ ಸಂಸ್ಕಾರ ಮಾಡಬೇಕು ಏಕೆಂದರೆ ಸೋಂಕು ಜನರಿಗೆ ಹರಡುತ್ತೆ ಅಂತಾ. ಆದರೆ ಇಲ್ಲಿ ಮನೆಗಳ ಬಳಿಯೇ ಕೊರೊನಾಗೆ ಬಲಿಯಾದವರ ಅಂತ್ಯಕ್ರಿಯೆ ಮಾಡುತ್ತಿರುವಂತಹ ಘಟನೆ ಮಂಡ್ಯದ ಯತ್ತಗದಹಳ್ಳಿಯಲ್ಲಿ ನಡೆದಿದೆ.

ಹೀಗಾಗಿ ಮಂಡ್ಯ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸ್ ಕಾವಲಿನಲ್ಲಿ ಸ್ಲಮ್ ನಿವಾಸಿಗಳಿಗೆ ಆಶ್ರಯ ಕೊಟ್ಟಿರುವ ಮನೆಗಳ ಪಕ್ಕದಲ್ಲೇ ಕೊರೊನಾದಿಂದ ಮೃತಪಟ್ಟವನ ಅಂತ್ಯ ಸಂಸ್ಕಾರ ನಡೆದಿದೆ. ಆದರೆ ಮಹಾ ಎಡವಟ್ಟು ಅಂದ್ರೆ ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆದಿದೆ. ಆದರೆ ಜಿಲ್ಲಾಡಳಿತ ನಿಗದಿಪಡಿಸಿದ ಸ್ಥಳದಲ್ಲಿ ಮನೆಗಳಿವೆ. ಮನೆಗಳ ಬಳಿ ಸ್ಥಳ ನಿಗದಿ ಮಾಡಿದ್ದಕ್ಕೆ ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 8:41 am, Wed, 8 July 20

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’