AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಇನ್ನು ನೆನಪು ಮಾತ್ರ, ಕಚೇರಿಗೆ ಬಿತ್ತು ಗ್ರೇಟರ್ ಬೆಂಗಳೂರು ಬೋರ್ಡ್

ಬಿಬಿಎಂಪಿ ಇನ್ನು ನೆನಪು ಮಾತ್ರ, ಕಚೇರಿಗೆ ಬಿತ್ತು ಗ್ರೇಟರ್ ಬೆಂಗಳೂರು ಬೋರ್ಡ್

ರಮೇಶ್ ಬಿ. ಜವಳಗೇರಾ
| Updated By: Digi Tech Desk|

Updated on:Sep 04, 2025 | 8:55 AM

Share

greater Bengaluru authority: ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ ಹಿನ್ನೆಲೆಯಲ್ಲಿ ಕಾರ್ಪೋರೇಷನ್ ಸರ್ಕಲ್​ ನಲ್ಲಿರುವ ಮುಖ್ಯಕಚೇರಿಯ ಬಿಬಿಎಂಪಿ ನಾಮಫಲಕ ತೆಗೆದು ಹಾಕಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ನಾಮಫಲಕವನ್ನು ಅಳವಡಿಕೆ ಮಾಡಲಾಗಿದೆ. ಇದರೊಂದಿಗೆ ದಶಕಗಳಿಂದ ರಾಜಧಾನಿಯನ್ನ ಆಳುತ್ತಿದ್ದ ಬಿಬಿಎಂಪಿಯ ಆಡಳಿತ ಇಂದಿಗೆ ಯುಗಾಂತ್ಯವಾಗಿದೆ.

ಬೆಂಗಳೂರು, ಸೆಪ್ಟೆಂಬರ್ 03): ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ ಹಿನ್ನೆಲೆಯಲ್ಲಿ ಕಾರ್ಪೋರೇಷನ್ ಸರ್ಕಲ್​ ನಲ್ಲಿರುವ ಮುಖ್ಯಕಚೇರಿಯ ಬಿಬಿಎಂಪಿ ನಾಮಫಲಕ ತೆಗೆದು ಹಾಕಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬ ನಾಮಫಲಕವನ್ನು ಅಳವಡಿಕೆ ಮಾಡಲಾಗಿದೆ. ಇದರೊಂದಿಗೆ ದಶಕಗಳಿಂದ ರಾಜಧಾನಿಯನ್ನ ಆಳುತ್ತಿದ್ದ ಬಿಬಿಎಂಪಿಯ ಆಡಳಿತ ಇಂದಿಗೆ ಯುಗಾಂತ್ಯವಾಗಿದೆ.

Published on: Sep 02, 2025 10:47 PM